ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಲು ಸೂಚನೆ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ. **** ಚಿತ್ರದುರ್ಗ, ಡಿಸೆಂಬರ್09: ಕೋವಿಡ್-19 ಸಂಭಾವ್ಯ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಅನುಷ್ಠಾನವಾಗಬೇಕು ಎಂದು[more...]