Tag: ಸಾಹಿತ್ಯ ಲೋಕದಲ್ಲಿ ‘ಚಂಪಾ’ ಇನ್ನಿಲ್ಲ.
ಸಾಹಿತ್ಯ ಲೋಕದಲ್ಲಿ ‘ಚಂಪಾ’ ಇನ್ನಿಲ್ಲ.
ಸಾಹಿತ್ಯ ಲೋಕದಲ್ಲಿ 'ಚಂಪಾ' ಎಂದೇ ಹೆಸರಾದ ಕವಿ, ನಾಟಕಕಾರ ಪ್ರೊ.ಚಂದ್ರಶೇಖರ ಪಾಟೀಲ(82) ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಭಾಷಾ ಚಳವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದವರು ಚಂಪಾ. 1939ರ[more...]