ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ:ಸಿಎಂ ಸಿದ್ದರಾಮಯ್ಯ ಕರೆ

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ: ಸಿ.ಎಂ. ಕರೆ*[more...]

ಬರಪರಿಹಾರ:ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ:ಸಿಎಂ ಸಿದ್ದರಾಮಯ್ಯ

ಮೈಸೂರು, ಡಿಸೆಂಬರ್ 22:ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್‌ 23 ರಂದು ಅಮಿತ್‌ ಷಾ ಅವರ ಅಧ್ಯಕ್ಷತೆಯ[more...]

ಸಂಘ ಪರಿವಾರ ಸುಳ್ಳಿನ ಕಾರ್ಖಾನೆ:ಸಿಎಂ ಸಿದ್ದರಾಮಯ್ಯ

ಗದಗ ಡಿಸೆಂಬರ್ 17:ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಬಜರಂಗ ದಳ, ಯುವ ಮೋರ್ಚಾ ಎಲ್ಲಾ ಸುಳ್ಳಿನ ಕಾರ್ಖಾನೆ ಎಂದು ಮುಖ್ಯಮಂತ್ರಿ  (Chief minister) ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಕ್ತಿ[more...]

ಬರಗಾಲವಿದ್ದರೂ ನಾವು ರೈತ ಸಮುದಾಯದ ಪರ ಗಟ್ಟಿಯಾಗಿ ನಿಂತಿದ್ದೇವೆ: ಸಿಎಂ

  *ಕೃಷಿ ವಿವಿ ಗಳಿಂದ ಎಷ್ಟು ಪದವೀದರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ** ಸಂಶೋಧನೆಗಳಿಗೆ ಸಕಲ ನೆರವು ನೀಡಲು ಸರ್ಕಾರ ಸಿದ್ದವಾಗಿದೆ. ಬದ್ದವಾಗಿದೆ:[more...]

ಸಿದ್ದರಾಮಯ್ಯ ,ಡಿಕೆಶಿ ಯಾರು ಬೇಕಾದರು ಸಿಎಂ ಆಗಲಿ: ಸಚಿವ ಬೈರತಿ ಬಸವರಾಜ್

ಚಿತ್ರದುರ್ಗ ಜೂ. ೨೪: ಸಿದ್ದರಾಮಯ್ಯ, ಡಿಕೆಶಿ ಯಾರು ಬೇಕಾದರೂ ಸಿಎಂ ಆಗಲಿ ಅದು ಅವ್ರ ಆಂತರಿಕ ವಿಚಾರ, ಕಾಂಗ್ರೇಸ್ ಪಕ್ಷದ ವಿಚಾರವಾಗಿ ನಾನು ಮಾತಾಡಲ್ಲ, ನಮ್ಮ ಮುಖ್ಯಮಂತ್ರಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ[more...]