ಸಿದ್ದು ಅಪ್ತ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ರಾಜೀನಾಮೆ

ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೊರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲ್ತಿದ್ರು. ಬೆಂಗಳೂರು: ಪರಿಷತ್ ವಿಪಕ್ಷ ನಾಯಕರಾಗಿ ಬಿಕೆ ಹರಿಪ್ರಸಾದ್​ರವರನ್ನು[more...]