ಸಮಾಜದ ಒಳಿತಿಗಾಗಿ ಉತ್ತಮ ಸಂದೇಶ, ತತ್ವ, ಸಿದ್ಧಾಂತ, ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.10: ಸಮಾಜದ ಒಳಿತಿಗಾಗಿ ಉತ್ತಮ ಸಂದೇಶ, ತತ್ವ, ಸಿದ್ಧಾಂತ, ಆದರ್ಶಗಳನ್ನು ನೀಡಿದ ಮಹನೀಯರನ್ನು ಸ್ಮರಿಸಿ, ಮುಂದಿನ ಪೀಳಿಗೆಗೆ ಪರಿಚಯಿಸಲು ಮಹನೀಯರ ಜಯಂತಿಗಳನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ[more...]