ಸಿಹಿ ಸುದ್ದಿ : KPSC ಯಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಹೈದರಾಬಾದ್ ಕರ್ನಾಟಕದ 59 ಹುದ್ದೆಗಳು ಸೇರಿದಂತೆ 188 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು[more...]