ಸಿ.ಟಿ. ರವಿಗೆ ದಕ್ಷಿಣ ಭಾರತ ಬಿಜೆಪಿಯ ಉಸ್ತುವಾರಿ

ಬೆಂಗಳೂರು : ಬಿಜೆಪಿ ಹೈಕಮಾಂಡ್ ಸಿ.ಟಿ. ರವಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ದಕ್ಷಿಣ ಭಾರತದ ಬಿಜೆಪಿ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಿದೆ. ಬಿಜೆಪಿ ಹೈಕಮಾಂಡ್ ಸಿ.ಟಿ. ರವಿ ಅವರನ್ನು ಕರ್ನಾಟಕ, ತಮಿಳುನಾಡು, ಪುದುಚೇರಿ,[more...]