ಕಾದಂಬರಿಕಾರ ಬಿ.ಎಲ್.ವೇಣುಗೆ ಮದಕರಿ ನಾಯಕ ಪ್ರಶಸ್ತಿ

ಚಿತ್ರದುರ್ಗ: ವಾಲ್ಮೀಕಿ ಜಾತ್ರೆಗೆ ಕೇಲವು ದಿನಗಳು ಬಾಕಿ ಇದೆ. ಪ್ರತಿ ವರ್ಷ ಫೆಬ್ರವರಿ 8 ಮತ್ತು 9 ಕ್ಕೆ ದಾವಣಗೆರೆ ಜಿಲ್ಲೆಯ   ಹರಿಹರ ತಾಲೂಕಿನ  ರಾಜನ ಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ  ವಾಲ್ಮೀಕಿ ಜಾತ್ರಾ[more...]

ಸಮಾಜದ ಏಳಿಗೆಗಾಗಿ ಶ್ರಮಿಸಿದ ಸಿದ್ಧರಾಮೇಶ್ವರರು:ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಚಿತ್ರದುರ್ಗ:12ನೇ ಶತಮಾನದ ದಿನಗಳಲ್ಲಿ ಅಲ್ಲಲ್ಲಿ ಕೆರೆ, ಕಟ್ಟೆ ಹಾಗೂ ಬಾವಿಗಳನ್ನು ನಿರ್ಮಿಸಿ, ಜಲ ಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಿ, ಜನ-ಜಾನುವಾರು, ಪಕ್ಷಿ ಸಂಕುಲಗಳೂ ಸೇರಿದಂತೆ ಸಕಲ ಜೀವರಾಶಿಗಳಿಗೂ ಲೇಸನ್ನು ಬಯಸಿ ಸಮಾಜದ ಏಳಿಗೆಗಾಗಿ  ಶ್ರಮಿಸಿದವರು[more...]

ಐವರ ಅಸ್ಥಿಪಂಜರ್ ಕೇಸ್ ಗೆ ಟ್ವಿಸ್ಟ್ ,ಸಿಕ್ಕಿದ ಡೇತ್ ನೋಟಲ್ಲಿ ಏನಿದೆ.

ಚಿತ್ರದುರ್ಗ : ಒಂಟಿ   ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಒಂಟಿ ಮನೆಯಲ್ಲಿ ಡೆತ್ ನೋಟ್ ಒಂದು ಪತ್ತೆಯಾಗಿದೆ. ಈ ಮೂಲಕ ಹೆಚ್ಚಿನ ತನಿಖೆ ನಡೆಸಲು ಪೊಲೀಸರಿಗೆ ಸಹಾಯವಾಗಿದೆ.[more...]

ಅ.28ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.20: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ(Welfare of Scheduled Castes)ಇವರ ಸಂತಯುಕ್ತಶ್ರಾಯದಲ್ಲಿ ಇದೇ ಅಕ್ಟೋಬರ್ 28ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ[more...]

ಬಿಗ್ ಬಾಸ್ ಶೋ ಗೆ ಸಂಭಾವ್ಯ 10 ಜನರ ಪಟ್ಟಿ 

ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದ ರಂಜನಿ ರಾಘವನ್ ದೊಡ್ಮನೆಗೆ ಹೋಗುತ್ತಾರೆ ಎಂದು ಸುದ್ದಿ ಆಗಿದೆ. ಕಲರ್ಸ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇದೆ. ಆರ್​ಸಿಬಿ ಪರ ಆಡಿದ್ದ ವಿನಯ್ ಕುಮಾರ್ ಕೂಡ ದೊಡ್ಮನೆಗೆ[more...]

ಹಿರಿಯರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ: ನೇತಾಜಿ ಪ್ರಸನ್ನ

  ಚಳ್ಳಕೆರೆ-೦೪ ನಾಡಿನೆಲ್ಲೆಡೆ ವಿಶ್ವಹಿರಿಯರ ನಾಗರೀಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಹಿರಿಯರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಹಿರಿಯ ಮಾರ್ಗದರ್ಶನದಿಂದ ಇಂದು ಸಮಾಜ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಹಿರಿಯರ ಕೊಡುಗೆಯನ್ನು ನಾವು ಎಂದೂ ಮರೆಯಲು ಸಾಧ್ಯವಿಲ್ಲವೆಂದು[more...]

ನಮ್ಮ ಭಾಷೆ, ಸಂಸ್ಕøತಿಯನ್ನು ನಾವೆಂದೂ ಮರೆಯಬಾರದು:ದಿವ್ಯಪ್ರಭು ಜಿ.ಆರ್.ಜೆ ಅಭಿಮತ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.01: ಕನ್ನಡ ಕೇವಲ ಭಾಷೆ ಮಾತ್ರವಲ್ಲ, ಅದು ನಮ್ಮ ಬದುಕು ಕೂಡ ಹೌದು. ಹಾಗಾಗಿ ಕನ್ನಡವನ್ನು ನಾವು ಬದುಕಾಗಿ ಬದಲಾವಣೆ ಮಾಡಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು.  ನಮ್ಮ ಭಾಷೆ, ಸಂಸ್ಕøತಿಯನ್ನು ನಾವೆಂದೂ ಮರೆಯಬಾರದು[more...]