ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಜಿಲ್ಲಾ ಪ್ರವಾಸ

ಚಿತ್ರದುರ್ಗ, ಸೆಪ್ಟೆಂಬರ್28: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸೆಪ್ಟೆಂಬರ್29 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು[more...]