ಸ್ಕೂಟಿಗೆ ಕ್ಯಾಂಟರ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಸ್ಕೂಟಿಗೆ ಕ್ಯಾಂಟರ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಚಿಕ್ಕಮಗಳೂರಿನ ನೆಹರು ನಗರ ನಿವಾಸಿ ಶಾಹಿದ್(28) ಮೃತ ದುರ್ದೈವಿ. ಲಕ್ಯಾ ಕ್ರಾಸ್ ಬಳಿ ವೇಗವಾಗಿ ಬಂದ[more...]