ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕರ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ

ಚಿತ್ರದುರ್ಗ,ಏ.14: ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕರ ಕಚೇರಿಯಲ್ಲಿ ಗುರುವಾರ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕ ಸಿ.ಜಿ.ಶ್ರೀನಿವಾಸ್, ಲೆಕ್ಕಪರಿಶೋಧನಾಧಿಕಾರಿಗಳಾದ ಹೆಚ್.ಶಿವಕುಮಾರ್, ಎಸ್.ಓ.ಕೆಂಚಪ್ಪ,[more...]