ಸ್ವಯಂ ಉದ್ಯೋಗಕ್ಕಾಗಿ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ

ಚಿತ್ರದುರ್ಗ (ಕರ್ನಾಟಕವಾರ್ತೆ) ಏ.12: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಚಿತ್ರದುರ್ಗ ಜಿಲ್ಲೆಯ ಆಸಕ್ತ ಮಹಿಳಾ[more...]