ಹಂಪಯ್ಯನಮಾಳಿಗೆ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಬಿದ್ದು  ಎರಡು ಲಕ್ಷ ನಷ್ಟ

ಚಿತ್ರದುರ್ಗ:  ಹಂಪಯ್ಯನಮಾಳಿಗೆ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಬಿದ್ದು  ಎರಡು ಲಕ್ಷ ನಷ್ಟ ಉಂಟಾಗಿದೆ. ಇನ್ನೂ ಚಿತ್ರದುರ್ಗ ತಾಲ್ಲೂಕಿನ ಹಂಪಯ್ಯನಮಾಳಿಗೆ ಗ್ರಾಮದ ಮಹಾಲಿಂಗಪ್ಪ ಎಂಬುವವರ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಅಂದಾಜು 30 ಸಾವಿರ ಮೌಲ್ಯದ[more...]