ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ಹಕ್ಕುಪತ್ರ ವಿತರಣೆ

ಚಿತ್ರದುರ್ಗ,ಆ.10: ಚಿತ್ರದುರ್ಗ ತಾಲ್ಲೂಕು ಡಿ.ಎಸ್ ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಓರಗುಂಟರಮಾಳಿಗೆ ಗ್ರಾಮದಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆಯನ್ನು ಆಗಸ್ಟ್ 11 ರಂದು ಬೆಳಿಗ್ಗೆ 10.30 ಕ್ಕೆ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿಯವರು ಕೈಗೊಳ್ಳುವರು. ಕಾರ್ಯಕ್ರಮದಲ್ಲಿ ಸಂಸದ ಎ.ನಾರಯಣಸ್ವಾಮಿ,[more...]