ಹದಿನೈದು ಸಾವಿರ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಡೇಟ್ ಫಿಕ್ಸ್

ಬೆಂಗಳೂರು: ಹದಿನೈದು ಸಾವಿರ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಇಲಾಖೆಯು ಈಗಾಗಲೆ, ನೇಮಕಾತಿ ನಿಯಮವನ್ನು ಬಿಡುಗಡೆ ಮಾಡಿದೆ. ಆದರೆ, ನೇಮಕಾತಿ ಪರೀಕ್ಷೆಯನ್ನು ಯಾವಾಗ ನಡೆಸಲಾಗುತ್ತದೆ ಎಂದು[more...]