ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನಗಳು ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯ   ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ  ಎಲ್ಲಾ  ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚು ಇದೆ ಎಂದು ಹವಾಮಾನ ಇಲಾಖೆ(Meteorological Department)ಮುನ್ಸೂಚನೆ ನೀಡಿದೆ.  ಕಳೆದ ತಿಂಗಳು[more...]