ಹುಬ್ಬಳ್ಳಿ-ಧಾರವಾಡದಲ್ಲಿ 81 ಎಕರೆ ಜಮೀನು ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಾದಿಗ ಸಮುದಾಯದಿಂದ ಗೌರವ ಸಮರ್ಪಣೆ

ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ 81 ಎಕರೆ ಜಮೀನನ್ನು ನೀಡಿದಂತಹ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ರವರನ್ನು ಶ್ರೀ ಮಠದ ವತಿನಿಂದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದರ[more...]