ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಜಿಲ್ಲಾ ಪ್ರವಾಸ

ಚಿತ್ರದುರ್ಗ ಡಿ. 14 (ಕರ್ನಾಟಕ ವಾರ್ತೆ) : ರಾಜ್ಯ ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ (H. C. Mahadevappa )ಅವರು ಡಿ. 16 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.[more...]