100 ಕ್ಕೆ 100 ರಷ್ಟು ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

ಹುಬ್ಬಳ್ಳಿ: 'ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರತ್ತೆ' ಎಂದು ಕಾಂಗ್ರೆಸ್ ಕಾರ್ಯಕರ್ತನೋರ್ವ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಶುಭ[more...]