ಫುಟ್‌ಬಾಲ್ ಪಂದ್ಯದ ವೇಳೆ ಕಾಲ್ತುಳಿತ 12 ಜನ ಸಾವು

ಸ್ಯಾನ್‌ಸಾಲ್ವಡೊರ್,ಮೇ.೨೧-ಇಲ್ಲಿನ ಎಲ್ ಸಾಲ್ವಡೋರ್ ಕ್ರೀಡಾಂಗಣದಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ೧೨ ಮಂದಿ ಮೃತ ಪಟ್ಟಿದ್ದಾರೆ. ಭಾರೀ ನೂಕುನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಈ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಏರಿಕೆಯಾಗಲಿದೆ ಎಂದು[more...]