ಫುಟ್ಬಾಲ್ ಸ್ಟೇಡಿಯಂ ಪಿಚ್ ನಲ್ಲಿ ಅಭಿಮಾನಿಗಳ ದಾಳಿ ಕಾಲ್ತುಳಿತಕ್ಕೆ 127 ಜನ ಸಾವು

ಮಲಾಂಗ್: ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ಪಿಚ್ ಮೇಲೆ ದಾಳಿ ನಡೆಸಿದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 127 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶನಿವಾರ ತಡರಾತ್ರಿ  ಪೂರ್ವ ಮಲಾಂಗ್ ನ ಕಂಜುರುಹಾನ್ ಕ್ರೀಡಾಂಗಣದಲ್ಲಿ[more...]