13 ಎಕರೆ ಜಮೀನು ತಕ್ಷಣ ಪಂಚಾಯಿತಿಗೆ ಹಸ್ತಾಂತರಿಸಲು ಪ್ರಸ್ತಾವನೆ ಸಲ್ಲಿಸಲು ಗ್ರಾಮ ಲೆಕ್ಕದಿಕಾರಿಗೆ ಸೂಚನೆ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ತಾಲೂಕಿನ ಆಂಧ್ರದ ಗಡಿ ಭಾಗದ ಗ್ರಾಮವಾದ ದೇವರಹಳ್ಳಿ ಗ್ರಾಮಕ್ಕೆ ಇಂದು ಚಳ್ಳಕೆರೆ ತಹಶೀಲ್ದಾರ್ ಎನ್ ರಘುಮೂರ್ತಿ ಭೇಟಿ ನೀಡಿ ಗ್ರಾಮದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಲಿ ನಿರ್ಮಾಣಗೊಂಡಿರುವ ಗ್ರಾಮ[more...]