15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ  

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.05: ಜಿಲ್ಲಾಮಟ್ಟದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಪರಿಶೀಲನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅಲ್ಪಸಂಖ್ಯಾತ ಸಮುದಾಯ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾಮಟ್ಟದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ[more...]