15 ದಿನದಲ್ಲಿ ಮನಮೈನಹಟ್ಟಿಯಲ್ಲಿ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ: ಸಚಿವ ಬಿ.ಶ್ರೀರಾಮುಲು

ಮನಮೈನಹಟ್ಟಿಯಲ್ಲಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಗ್ರಾಮದ ಎಲ್ಲಾ ಸಮಸ್ಯೆಗಳನ್ನು ಪಟ್ಟಿ ಮಾಡಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಗ್ರಾಮಕ್ಕೆ ಕಲ್ಪಿಸಿ 15 ದಿನದಲ್ಲಿ ಸಮಸ್ಯೆ ಮುಕ್ತ ಗ್ರಾಮವಾಗಿ ಘೋಷಣೆ ಮಾಡಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ[more...]