ಕೊಬ್ಬರಿ ಬೆಳೆಗಾರರಿಗೆ ಕ್ವಿಂಟಾಲಿಗೆ 1500ರೂ:ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು:ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿದ್ದಗಂಗಾ ಮಠ[more...]