ಸರ್ಕಾರ ನೌಕರರಿಗೆ 17 ರಷ್ಟು ಮಧ್ಯಂತರ ಪರಿಹಾರ

ಬೆಂಗಳೂರು, ಮಾ. ೧-ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ. ೧೭ ರಷ್ಟು ಮಧ್ಯಂತರ ಪರಿಹಾರವಾಗಿ ನೀಡಲು ಸರ್ಕಾರ ಸಮ್ಮತಿಸಿದ ಹಿನ್ನೆಲೆಯಲ್ಲಿ ನೌಕರರು ಅನಿರ್ದಿಷ್ಟಾವಧಿ ಅವಧಿಯ ಮುಷ್ಕರವನ್ನು ಹಿಂಪಡೆದಿದ್ದಾರೆ.ಸರ್ಕಾರಿ ನೌಕರರು ಹಾಗೂ ಸರ್ಕಾರದ ನಡುವೆ ಹಗ್ಗ-ಜಗ್ಗಾಟದ[more...]