18 ವಿಶ್ವವಿದ್ಯಾಲಯ ನಿಲಯದಲ್ಲಿ 32 ಡಿಗ್ರಿ ಪಡೆದ ಮೊದಲಿಗರು ಅಂಬೇಡ್ಕರ್: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  18 ವಿಶ್ವವಿದ್ಯಾಲಯ ನಿಲಯದಲ್ಲಿ 32 ಡಿಗ್ರಿ ಪಡೆದ ಮೊದಲಿಗರು ಎಂದರೆ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ ಕಸವಿಗೊಂಡನಹಳ್ಳಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ನೂತನ[more...]