ಅಂತಿಮ ಮತದಾರರ ಪಟ್ಟಿ ಪ್ರಕಟ ಚಿತ್ರದುರ್ಗ ಜಿಲ್ಲೆಯಲ್ಲಿ 13,83,180 ಮತದಾರರು

  ಚಿತ್ರದುರ್ಗ,ಜನವರಿ13: ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯು ನಡೆದಿರುತ್ತದೆ. ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು ಜನವರಿ 13 ರಂದು[more...]