ಗುಡ್ ನ್ಯೂಸ್: 19 ಅಂಗನವಾಡಿ ಕಾರ್ಯಕರ್ತೆ, 110 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ,ಜನವರಿ29:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ[more...]