ಡಿವೈಡರ್ ಗೆ ಕಾರು ಡಿಕ್ಕಿ 3 ಮಂದಿ ಸ್ಥಳದಲೇ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ: ನಗರದ ಪ್ರವಾಸಿ ಮಂದಿರ ಬಳಿ ಚಾಲಕ  ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಒಡೆದು 3 ಮಂದಿ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.ಅತಿ ವೇಗ[more...]