ಸಿಎಂ ಆ ಸಚಿವರ ಜೊತೆ ಗುಪ್ತ ಸಭೆ ನಡೆಸಿದ್ದೇಲಿ, ದಿಡೀರ್ ದೆಹಲಿಗೆ ಸಿಎಂ, 24 ಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಾಧ್ಯತೆ?

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ದಿಡೀರ್  ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆ  ಮಾಡಿಕೊಟ್ಟಿದೆ.ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಸಚಿವರೊಬ್ಬರ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ[more...]