ಚಿತ್ರದುರ್ಗ ಜಿಲ್ಲೆಯಲ್ಲಿ ಮಾಜಿ ಸಚಿವರ ಕ್ಷೇತ್ರ ಸೇರಿ 3 ಟಿಕೆಟ್ ಘೋಷಣೆ ಇಲ್ಲ

ಚಿತ್ರದುರ್ಗ:ರಾಜ್ಯದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಪೈಪೋಟಿ ನಡುವೆ  ಬಿಡುಗಡೆ ಆಗಿರುವ ಮೊದಲ ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೂರು ಕ್ಷೇತ್ರಗಳ ಟಿಕೆಟ್ ತಡೆ ಹಿಡಿಯಲಾಗಿದೆ‌. ಹೊಳಲ್ಕೆರೆ, ಮೊಳಕಾಲ್ಮುರು, ಚಿತ್ರದುರ್ಗ ಟಿಕೆಟ್ ಮೊದಲ ಪಟ್ಟಿಯಲ್ಲಿ ಘೋಷಣೆ[more...]