ಬಿಪಿಎಲ್ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ತಲಾ 5 ಕೆಜಿ, ಅಂತ್ಯೋದಯ ಪಡಿತರಚೀಟಿಗೆ ತಲಾ 35 ಕೆಜಿ ಅಕ್ಕಿ ವಿತರಣೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜನವರಿ10: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 357539 ಪಿಹೆಚ್‍ಹೆಚ್ (ಬಿಪಿಎಲ್) ಮತ್ತು 42333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ[more...]