3533 ಪೊಲೀಸ್ ಪುರುಷ ಮತ್ತು ಮಹಿಳಾ ಕಾನಸ್ಟೇಬಲ್ ಹುದ್ದೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಅವರಿಂದ ಪ್ರಕಟಣೆ ಕೋರಿ ಅರ್ಜಿ ಆಹ್ವಾನ

ಚಿತ್ರದುರ್ಗ:ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2021ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ) ಹುದ್ದೆಗಳು ಸೇರಿ ಒಟ್ಟು 3533 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್[more...]