ಕ್ರಿಕೆಟ್ ಬೆಟ್ಟಿಂಗ್, ಕ್ಯಾಸಿನೋ ದಂಧೆ ಆರೋಪದಡಿ ಕೆ.ಸಿ.ವೀರೇಂದ್ರ ಪಪ್ಪಿ ವಿರುದ್ದ 420 ಕೇಸ್ ದಾಖಲು

ಚಿತ್ರದುರ್ಗ: ನ:16: ಕ್ರಿಕೆಟ್ ಬೆಟ್ಟಿಂಗ್ ಹಾಗೂ ಕ್ಯಾಸಿನೋ ದಂಧೆ ಆರೋಪದ ಮೇಲೆ ಉದ್ಯಮಿ ಹಾಗೂ ನಟ ದೊಡ್ಡಣ್ಣನ ಅಳಿಯ ಕೆ.ಸಿ. ವೀರೇಂದ್ರ ಅವರ ಮೇಲೆ 420 ಕೇಸ್​ ದಾಖಲಾಗಿದೆ. ದಾವಣಗೆರೆಯ ಬಡಾವಣೆ ಠಾಣೆಯಲ್ಲಿ ಕೆ.ಸಿ.ವೀರೇಂದ್ರ[more...]