ಜಿಲ್ಲೆಯಲ್ಲಿ 95 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 3,458 ಏರಿಕೆ

ಚಿತ್ರದುರ್ಗ, ಸೆಪ್ಟೆಂಬರ್ 04:   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,458ಕ್ಕೆ ಏರಿಕೆಯಾದಂತಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 14,  ಹಿರಿಯೂರು-08, ಚಳ್ಳಕೆರೆ-28, ಮೊಳಕಾಲ್ಮುರು[more...]