ರಾಜ್ಯ ಸರ್ಕಾರಕ್ಕೆ 5 ಲಕ್ಷ ದಂಡ ಹಾಕಿ ಜನವರಿ 30 ರೊಳಗೆ ಜಿ.ಪಂ. ತಾ.ಪಂ. ಮೀಸಲು ಪ್ರಕ್ರಿಯೆ ಮಗಿಸಿ: ಹೈಕೋರ್ಟ್

ಬೆಂಗಳೂರು:  ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ಸರ್ಕಾರಕ್ಕೆ ದಂಡ ಹಾಕಿ ಚಾಟಿ ಬೀಸಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ[more...]