62 ಲಕ್ಷ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಚಾಲನೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ  ತಿರುಮಲಪುರ ಗ್ರಾಮದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಇಂದು ಸುಮಾರು 62 ಲಕ್ಷ. ಕಾಮಗಾರಿಗೆ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆ ಅನುದಾನದ  30 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ[more...]