ಜಿಲ್ಲೆಯಲ್ಲಿ 273 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 3,731ಕ್ಕೆ ಏರಿಕೆ

ಚಿತ್ರದುರ್ಗ, ಸೆಪ್ಟೆಂಬರ್ 05:ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 273 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,731ಕ್ಕೆ ಏರಿಕೆಯಾದಂತಾಗಿದೆ.ಚಿತ್ರದುರ್ಗ ತಾಲ್ಲೂಕಿನಲ್ಲಿ 101, ಹಿರಿಯೂರು-52, ಚಳ್ಳಕೆರೆ-42, ಮೊಳಕಾಲ್ಮುರು 32,[more...]