16 ಅಂಗನವಾಡಿ ಕಾರ್ಯಕರ್ತೆ, 96 ಸಹಾಯಕಿಯರ ಹುದ್ದೆಗೆ ಅರ್ಜಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್ 17: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಭರಮಸಾಗರ, ಚಿತ್ರದುರ್ಗ, ಚಳ್ಳಕರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 16 ಅಂಗನವಾಡಿ[more...]