ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ, ನಿಮ್ಮ ಸಮಸ್ಯೆಗಳಿದ್ದರೆ ಮನವಿ ಸಲ್ಲಿಸಿ

ಚಿತ್ರದುರ್ಗ: (chitrdaurga )(ಕರ್ನಾಟಕ ವಾರ್ತೆ) ಅಕ್ಟೋಬರ್17: ಕರ್ನಾಟಕ  ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.[more...]