ಅ. 30 ರಂದು ಗುಲ್ಬರ್ಗದಲ್ಲಿ ಹಿಂದುಳಿದ ವರ್ಗಗಳ ಜನಜಾಗೃತಿ ರಾಜ್ಯ ಮಟ್ಟದ ಸಮಾವೇಶ

ಚಿತ್ರದುರ್ಗ: ರಾಜ್ಯದಲ್ಲಿನ ಸಣ್ಣ ಸಣ್ಣ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಜೊತೆ ಜೋಡಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶವನ್ನಿಟ್ಟುಕೊಂಡು ಅ.30 ರಂದು ಗುಲ್ಬರ್ಗದಲ್ಲಿ ಹಿಂದುಳಿದ ವರ್ಗಗಳ ಜನಜಾಗೃತಿ ರಾಜ್ಯ ಮಟ್ಟದ ಸಮಾವೇಶ ನಡೆಯಲಿದೆ ಎಂದು ಬಿಜೆಪಿ.ಹಿಂದುಳಿದ[more...]