ಒಂದೇ ರಾತ್ರಿ ಮೂರು ಮನೆಗಳಲ್ಲಿ ಸರಣಿ ಕಳ್ಳತನ

ಹಿರಿಯೂರು ಡಿಸೆಂಬರ್.11 : ಚಿತ್ರದುರ್ಗ ಜಿಲ್ಲೆಯ ಹಿರಿಯೂರು  ತಾಲೂಕಿನ ಬಬ್ಬೂರು  (Babbur)  ಗ್ರಾಮದಲ್ಲಿ ಭಾನುವಾರ ರಾತ್ರಿ ಸರಣಿ ಕಳ್ಳತನ ನಡೆದಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ.  ಬಬ್ಬೂರು  ಗ್ರಾಮದ ಮೂರು ಮನೆಗಳಲ್ಲಿ ಕಳ್ಳರು ಕೈಚಳಕ ಭರ್ಜರಿಯಾಗಿ[more...]