ಓಬವ್ವ’ ಹೆಸರಿನಲ್ಲಿ ನಿಗಮ ಸ್ಥಾಪನೆ ಮೂಲಕ ಮಹಿಳೆಯರ ಅಭಿವೃದ್ಧಿಗೆ ಬಜೆಟ್‍ನಲ್ಲಿ ವಿಶೇಷ ಕಾರ್ಯಕ್ರಮ: ಸಿ.ಎಂ.ಬಸವರಾಜ್ ಬೊಮ್ಮಾಯಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.18: ರಾಜ್ಯ ಸರ್ಕಾರದಿಂದ ಮುಂದಿನ ಬಜೆಟ್‍ನಲ್ಲಿ ‘ಓಬವ್ವ’ ಹೆಸರಿನಲ್ಲಿ ನಿಗಮ ಸ್ಥಾಪನೆ ಮಾಡಿ, ಮಹಿಳೆಯರ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನುಅನುಷ್ಟಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ[more...]