ಪ್ರೀತಿಸಿ ಕೈ ಕೊಟ್ಟ ಟೀಚರ್, 17 ವರ್ಷದ ಬಾಲಕ ಆತ್ಮಹತ್ಯೆ

ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಶಾಲೆಯ ವಿದ್ಯಾರ್ಥಿಯನ್ನೇ ಪ್ರೀತಿ ಬಲೆ ಬೀಳಿಸಿಕೊಂಡಿದ್ದ ಶಿಕ್ಷಕಿಗೆ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಚೆನ್ನೈ:  ತಮಿಳುನಾಡಿನಲ್ಲಿ ಶಿಕ್ಷಕಿಯೊಬ್ಬಳು ಪ್ರೀತಿಸಿ ಕೈಕೊಟ್ಟಿರುವುದಕ್ಕೆ ಮನನೊಂದು 17 ವರ್ಷದ ಬಾಲಕ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.[more...]