ಸರ್ಕಾರದ ವಿರುದ್ದ ಡೇತ್ ನೋಟು ಬರೆದು ಯುವಕ ಆತ್ಮಹತ್ಯೆ

ರಾಯಚೂರು: ಸರ್ಕಾರದ ವಿರುದ್ಧ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತನನ್ನು ಚಿಕ್ಕ ಬೂದೂರಿನ ಯುವಕ ಚನ್ನಬಸವ (25) ಎಂದು ಗುರುತಿಸಲಾಗಿದೆ. ಇಲ್ಲಿನ ಜ್ಞಾನಗಂಗಾ ಹಿರಿಯ[more...]