ಕನಾಟಕದಲ್ಲಿ ಭ್ರಷ್ಟಾಚಾರ ಮುಕ್ತವಾದ ಆಡಳಿತಕ್ಕೆ ಆಮ್ ಆದ್ಮಿ ಪಕ್ಷದ ಉದ್ದೇಶ:ಎಎಪಿ ಜಿಲ್ಲಾಧ್ಯಕ್ಷ ಜಗದೀಶ್

ಚಿತ್ರದುರ್ಗ ಅ. ೨೨: ಕನಾಟಕದಲ್ಲಿ ಭ್ರಷ್ಠಾಚಾರ ಮುಕ್ತವಾದ ಆಡಳಿತವನ್ನು ನೀಡುವುದು ಆಮ್ ಆದ್ಮಿ ಪಕ್ಷದ ಮುಖ್ಯ  ಉದ್ದೇಶವಾಗಿದೆ. ಇದರ ಅಂಗವಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಎಎಪಿಯ ಜಿಲ್ಲಾಧ್ಯಕ್ಷ ಜಗದೀಶ್ ತಿಳಿಸಿದರು. ಚಿತ್ರದುರ್ಗದ ಹೊರವಲಯದ[more...]