80 ವರ್ಷ ಮೇಲ್ಪಟ್ಟ 203 ಮತದಾರರು, ವಿಶೇಷ ಚೇತನ ವರ್ಗದ 50 ಮತದಾರರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.02: ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 80 ವರ್ಷ ಮೇಲ್ಪಟ್ಟ 203 ಮತದಾರರು ಮತ್ತು ವಿಶೇಷ ಚೇತನ ವರ್ಗದ 50 ಮತದಾರರು ಮನೆಯಲ್ಲಿಯೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದು, ಇದೇ ಮೇ 3[more...]