ಗರ್ಭಿಣಿಯರು ಕಾಲಕಾಲಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಂಡಲ್ಲಿ ಅನಾಹುತ ತಪ್ಪಿಸಬಹುದು:ಡಾ.ಅಕ್ಷತಾ

ಕರ್ನಾಟಕ ವಾರ್ತೆ).ಡಿ.09: ಗರ್ಭಿಣಿಯರು ಕಾಲಕಾಲಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಂಡಲ್ಲಿ ಮುಂದೆ ಹೆರಿಗೆ ಸಂದರ್ಭದಲ್ಲಿ ಉಂಟಾಗುವ ತೊಡಕು, ಅನಾಹುತಗಳನ್ನು ತಪ್ಪಿಸಬಹುದು ಎಂದು ವೈದ್ಯಾಧಿಕಾರಿ ಡಾ.ಅಕ್ಷತಾ ಸಲಹೆ ನೀಡಿದರು. ಚಿತ್ರದುರ್ಗ ತಾಲ್ಲೂಕಿನ ಗೊಡಬನಹಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ[more...]