ಅಧಿಕಾರಿಗಳು ಆರೋಗ್ಯವಾಗಿದ್ದರೆ, ಆಡಳಿತ ವ್ಯವಸ್ಥೆಯೂ ಆರೋಗ್ಯವಾಗಿರಲಿದೆ:ಸಿಇಒ ಎಂ.ಎಸ್.ದಿವಾಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.02: ಸರ್ಕಾರಿ ಅಧಿಕಾರಿಗಳು ಆರೋಗ್ಯಯುತವಾಗಿದ್ದರೆ, ಆಡಳಿತ ವ್ಯವಸ್ಥೆಯೂ ಆರೋಗ್ಯವಾಗಿರಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತಿ, ಆರೋಗ್ಯ[more...]